*ಡಿಸಿಸಿ ಬ್ಯಾಂಕ್ ಚುನಾವಣೆ: ಮತದಾನ ಆರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಗಮನ ಸೆಳೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ಬೆಳಗ್ಗೆಯಿಂದಲೆ ಮತದಾನ ಆರಂಭವಾಗಿದೆ. ಬೈಲಹೊಂಗಲ 73, ಕಿತ್ತೂರು 29, ಅಥಣಿ 125, ರಾಯಬಾಗ 205, ಹುಕ್ಕೇರಿ 90, ರಾಮದುರ್ಗ 35, ನಿಪ್ಪಾಣಿ 119 ಪಿಕೆಪಿಎಸ್ ಸದಸ್ಯರು ಮತದಾನ ನಡೆಸಲಿದ್ದಾರೆ.Home add -Advt 16 ನಿರ್ದೇಶಕ ಸ್ಥಾನಗಳ ಪೈಕಿ ಈಗಾಗಲೆ 9 ನಿರ್ದೇಶಕರ ಅವಿರೋಧ ಆಯ್ಕೆಯಾಗಿದೆ. 7 ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ಆರಂಭವಾಗಿದೆ. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಬಿ.ಕೆ.ಮಾಡೆಲ್ … Continue reading *ಡಿಸಿಸಿ ಬ್ಯಾಂಕ್ ಚುನಾವಣೆ: ಮತದಾನ ಆರಂಭ*
Copy and paste this URL into your WordPress site to embed
Copy and paste this code into your site to embed