ಸರ್ಕಾರದ ನಿರೀಕ್ಷೆಗೆಯಂತೆ ಕಾರ್ಯನಿರ್ವಹಿಸುವ ಶಪಥ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಇಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರೊಂದಿಗೆ ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. “ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ.” ಎಂದರು.Home add -Advt … Continue reading ಸರ್ಕಾರದ ನಿರೀಕ್ಷೆಗೆಯಂತೆ ಕಾರ್ಯನಿರ್ವಹಿಸುವ ಶಪಥ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ