*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ*

ಪ್ರತಿಷ್ಠಿತ ವಿವಿಯಲ್ಲಿ ಪ್ರಾಧ್ಯಪಕರ ಹುದ್ದೆಗೆ ಅರ್ಜಿ ಆಹ್ವಾನ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುರ್ವಣಾವಕಾಶ.Home add -Advt ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) 139 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಓದಿ, ಅರ್ಹತೆಯನ್ನು ಪರಿಶೀಲಿಸಿ, ನಿಗದಿತ ನಮೂನೆಯಲ್ಲಿ ಅಂಚೆ ಮೂಲಕ ಕಳುಹಿಸಿ. ಈ ನೇಮಕಾತಿಯಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ*