*ಫೆ.2 ರಂದು ವಿಟಿಯು ಘಟಿಕೋತ್ಸವ: ವಿಟಿಯು ಕುಲಪತಿ ವಿದ್ಯಾಶಂಕರ್*
25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ 25 ನೇ ವಾರ್ಷಿಕ ಘಟಿಕೋತ್ಸವದಲ್ಲಿ( ಭಾಗ-2) 8,702 ವಿದ್ಯಾರ್ಥಿಗಳು ಪ್ರಮಾಣ ಪತ್ರ ಪಡೆಯಲು ಅರ್ಹರಾಗಿದ್ದಾರೆ. 25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು 96 ವಿದ್ಯಾರ್ಥಿಗಳಿಗೆ ವಿವಿಧ ರ್ಯಾಂಕ್ ನೀಡಲಾಗುತ್ತಿದೆ” ಎಂದು ವಿಟಿಯು ಕುಲಪತಿ ಡಾ.ಎಸ್.ವಿದ್ಯಾಶಂಕರ್ ಹೇಳಿದರು. ಗುರುವಾರ ಘಟಿಕೋತ್ಸವದ ಪೂರ್ವ ಭಾವಿಯಾಗಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಫೆಬ್ರವರಿ 2 ಬೆಳಗ್ಗೆ 11 ಗಂಟೆಗೆ ಘಟಿಕೋತ್ಸವನ್ನು ವಿವಿಯ ಕ್ಯಾಂಪಸ್ ” … Continue reading *ಫೆ.2 ರಂದು ವಿಟಿಯು ಘಟಿಕೋತ್ಸವ: ವಿಟಿಯು ಕುಲಪತಿ ವಿದ್ಯಾಶಂಕರ್*
Copy and paste this URL into your WordPress site to embed
Copy and paste this code into your site to embed