*ಪರೀಕ್ಷೆ ಮುಗಿದ 5 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ ವಿಟಿಯು*
ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ಎಲ್ಲಾ ದಾಖಲೆಗಳನ್ನು ವಿಟಿಯು ಮುರಿದಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಗಳವಾರ ಸಂಜೆ 5.30ಕ್ಕೆ … Continue reading *ಪರೀಕ್ಷೆ ಮುಗಿದ 5 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ ವಿಟಿಯು*
Copy and paste this URL into your WordPress site to embed
Copy and paste this code into your site to embed