![](https://pragativahini.com/wp-content/uploads/2019/11/VTU-Ballari.jpg)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –ಇಲ್ಲಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿದ್ದ ಗುರುನಾಥ ಬಳ್ಳಾರಿ (50) ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತದಿಂದ ಶನಿವಾರ ರಾತ್ರಿ ಅವರು ನಿಧನರಾದರು. ವಿಟಯು ಆರಂಭದಿಂದಲೂ ಪಿಆರ್ ಒ ಆಗಿ ಕೆಲಸ ಮಾಡುತ್ತಿದ್ದ ಅವರು, ಇತ್ತೀಚೆಗೆ ಕೆಲಸ ಬದಲಾವಣೆಗೆ ಪ್ರಯತ್ನ ನಡೆಸುತ್ತಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ