*ವಿ ಟಿ ಯುನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2025 ಗ್ರ್ಯಾಂಡ್ ಫೀನಾಲೆ ಸಂಪನ್ನ*

ನಾಲ್ಕು ವಿಜೇತ ತಂಡಗಳಿಗೆ ತಲಾ 1.5 ಲಕ್ಷ ರೂಪಾಯಿ ಬಹುಮಾನ. ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ ಸತತ 36 ಗಂಟೆಗಳು ನಡೆದ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್‌ಐಎಚ್‌) 2025 ಗ್ರ್ಯಾಂಡ್ ಫಿನಾಲೆಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ 20 ತಂಡಗಳು ನಾಲ್ಕು ಬೇರೆ ವಿಷಯಗಳಲ್ಲಿ ಪರಿಣಾಮಕಾರಿ ಪರಿಹಾರಗಳನ್ನ ಕಂಡುಕೊಂಡು ದೇಶೀಯ ತಂತ್ರಜ್ಞಾನ ಪರಿಹಾರಗಳನ್ನು ನೀಡಿದ್ದಾರೆ. ಈ ಮಹತ್ವದ ರಾಷ್ಟ್ರೀಯ ಇನ್ನೋವೇಶನ್ ಉತ್ಸವವು ಇದೇ ಡಿಸೆಂಬರ್ 8 ಮತ್ತು 9 ರಂದು ನಡೆಯಿತು.Home … Continue reading *ವಿ ಟಿ ಯುನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್- 2025 ಗ್ರ್ಯಾಂಡ್ ಫೀನಾಲೆ ಸಂಪನ್ನ*