*ವಕ್ಫ್ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ನೀಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ವಕ್ಫ್ ಮಂಡಳಿಗಳಿಗೆ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ವಕ್ಫ್ ತಿದ್ದುಪಡಿ ಕಾಯ್ದೆ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೊಸ ತಿದ್ದುಪಡಿ ಕಾಯ್ದೆಗೆ ಸಂಪೂರ್ಣ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಆದರೆ ಮುಂದಿನ ವಿಚಾರಣೆವರೆಗೂ ಯಾವುದೇ ನೇಮಕಾತಿ ಮಾಡುವಂತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಒಂದು ವಾರದಲ್ಲಿ ಭರವಸೆಗಳ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು … Continue reading *ವಕ್ಫ್ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ನೀಡಿದ ಸುಪ್ರೀಂ ಕೋರ್ಟ್*