*ರಾಜ್ಯಸಭೆಯಲ್ಲೂ ವಕ್ಫ್ ವಿಧೇಯಕ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ: ವಿರೋಧದ ನಡುವೆಯು ರಾಜ್ಯಸಭೆಯಲ್ಲಿ ತಡ ರಾತ್ರಿ 2.35ಕ್ಕೆ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್‌ಡಿಎ ಸರ್ಕಾರ ಯಶಸ್ವಿಯಾಗಿದೆ. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು. ಇನ್ನು ಮಸೂದೆ ಕಾನೂನಾಗಲು ಕೇವಲ ಒಂದು ಹೆಜ್ಜೆ ಬಾಕಿ ಇದೆ. ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ. ಕೇಂದ್ರ ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ … Continue reading *ರಾಜ್ಯಸಭೆಯಲ್ಲೂ ವಕ್ಫ್ ವಿಧೇಯಕ ಅಂಗೀಕಾರ*