Kannada NewsKarnataka NewsUncategorized

*ಬೆಳಗಾವಿ: ಪುತ್ರನ ಜೊತೆ ಆಗಮಿಸಿ ಮತದಾನ ಮಾಡಿದ ಲಕ್ಷ್ಮಣ ಸವದಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತದಾನ ಬಿರುಸುಗೊಂಡಿದ್ದು, ಮತದಾರರು, ರಾಜಕೀಯ ನಾಯಕರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಪರಿಷತ್ ಸದಸ್ಯ ಲಕ್ಷ್ಮಣ ಸವದಿ ತಮ್ಮ ಪುತ್ರನ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲುಕಿನ ಪಿ.ಕೆ.ನಾಗನೂರು ಮತಗಟ್ಟೆ ಸಂಖ್ಯೆ 204ರಲ್ಲಿ ಲಕ್ಷ್ಮಣ ಸವದಿ ತಮ್ಮ ಹಕ್ಕು ಚಲಾಯಿಸಿದರು.

Home add -Advt

ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.

https://pragati.taskdun.com/karnataka-vidhanasabha-electionvotingstartmla-lakshmi-hebbalkar-voting/

Related Articles

Back to top button