*ವಕ್ಫ್ ವಿವಾದ: ಸಿಎಂ ಆದೇಶದ ಹೊರತಾಗಿಯೂ ನೋಟಿಸ್ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ*

ಪ್ರಗತಿವಾಹಿನಿ ಸುದ್ದಿ: ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಆದೇಶ ನೀಡಿದರೂ ಕೂಡ ಕೆಲ ಅಧಿಕಾರಿಗಳು ನೆನಪಿನ ಪತ್ರ ಹೆಸರಲ್ಲಿ ನೊಟೀಸ್ ನೀಡಿದ್ದು, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿ ಈ ಕೆಳಕಂಡಂತೆ ಸೂಚನೆಯನ್ನು ನೀಡಿದ್ದಾರೆ. ಮ್ಯುಟೇಷನ್ ಮಾಡಲು ಯಾವುದೇ ಕಛೇರಿ ಅಥವಾ … Continue reading *ವಕ್ಫ್ ವಿವಾದ: ಸಿಎಂ ಆದೇಶದ ಹೊರತಾಗಿಯೂ ನೋಟಿಸ್ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ*