*ದೇವಸ್ಥಾನ ಹಾಗೂ ರೈತರ ಜಮೀನು ವಕ್ಫ್ ಸೇರ್ಪಡೆ ಇಲ್ಲ: ಸಚಿವ ಜಮೀರ್ ಅಹಮದ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ದೇವಸ್ಥಾನ ಹಾಗೂ ರೈತರ ಜಮೀನುಗಳನ್ನು ವಕ್ಫ್ಗೆ ಸೇರ್ಪಡೆ ಮಾಡುವುದಿಲ್ಲ. ಒಂದು ವೇಳೆ ವಕ್ಫ್ ಆಸ್ತಿ ಸಂಬಂಧವಾಗಿ ನೋಟಿಸು ನೀಡಿದ್ದರೆ, ಆ ನೋಟಿಸಗಳನ್ನು ಹಿಂಪಡೆಯುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮ 69 ಅಡಿ, ರೈತರ ಜಮೀನು, ಮಠ-ಮಂದಿರ ಜಾಗ, ಸಾರ್ವಜನಿಕರ ಆಸ್ತಿ, ಸರ್ಕಾರಿ ಕಟ್ಟಡಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವ ಕುರಿತು … Continue reading *ದೇವಸ್ಥಾನ ಹಾಗೂ ರೈತರ ಜಮೀನು ವಕ್ಫ್ ಸೇರ್ಪಡೆ ಇಲ್ಲ: ಸಚಿವ ಜಮೀರ್ ಅಹಮದ್ ಸ್ಪಷ್ಟನೆ*