*ಯುದ್ಧದ ಎಫೆಕ್ಟ್: ಮತ್ತೆ ಏರಿದ ಚಿನ್ನ, ಬೆಳ್ಳಿ*

ಪ್ರಗತಿವಾಹಿನಿ ಸುದ್ದಿ: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರಿವೆ. ಮಾರುಕಟ್ಟೆಯಲ್ಲಿ ಚಿನ್ನದ ದರವು ಪ್ರತಿ ಗ್ರಾಂಗೆ 5,400 ಡಾಲರ್ ತಲುಪಿದ್ದು, ಒಂದೇ ದಿನದಲ್ಲಿ ಶೇಕಡಾ 2.50 ಕ್ಕಿಂತ ಹೆಚ್ಚು ಏರಿಕೆ ಕಂಡಿದೆ. ಅದೇ ರೀತಿ, ಬೆಳ್ಳಿಯ ಬೆಲೆಯು ಆರಂಭದಲ್ಲೇ ಭಾರಿ ಏರಿಕೆಯೊಂದಿಗೆ ವಹಿವಾಟು ಆರಂಭಿಸಿದ್ದು ಬೆಳಗಿನ ಅವಧಿಯಲ್ಲಿ ಕೇವಲ ಕೆಲವೇ ನಿಮಿಷಗಳಲ್ಲಿ ಶೇಕಡಾ 2 ರಷ್ಟು ಏರಿಕೆ ಕಂಡು ಪ್ರತಿ ಗ್ರಾಂಗೆ 96.930 ಡಾಲರ್‌ಗಳ ಗರಿಷ್ಠ ಮಟ್ಟವನ್ನು ಮುಟ್ಟಿದೆ.Home add -Advt ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು … Continue reading *ಯುದ್ಧದ ಎಫೆಕ್ಟ್: ಮತ್ತೆ ಏರಿದ ಚಿನ್ನ, ಬೆಳ್ಳಿ*