*ಯುದ್ಧ ಪರಿಣಾಮ ಸಿಲಿಂಡರ್ ಪೂರೈಕೆ ಸ್ಥಗಿತ: ಹೋಟೆಲ್ ಬಂದ್ ಆಗುವ ಆತಂಕ*
ಪ್ರಗತಿವಾಹಿನಿ ಸುದ್ದಿ: ಯುದ್ಧದ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮಕ್ಕೆ ಬಿಸಿ ತಟ್ಟಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಹೋಟೆಲ್ ಬಂದ್ ಆಗುವ ಆತಂಕ ಎದುರಾಗಿದೆ. ಬೆಂಗಳೂರಿಗೆ ಗ್ಯಾಸ್ ಸರಬರಾಜು ನಿಂತಿದ್ದು ಅನಿವಾರ್ಯವಾಗಿ ಬಂದ್ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಹೋಟೆಲ್ ಮಾಲೀಕರ ಸಂಘ ಎಚ್ಚರಿಸಿದೆ.Home add -Advt ಮುಂದಿನ ಎರಡು ಮೂರು ದಿನದಲ್ಲಿ ಪರಿಸ್ಥಿತಿ ಅವಲೋಕಿಸಿ ಬಂದ್ ತೀರ್ಮಾನ ಕೈಗೊಳ್ಳುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತೆ. ಸದ್ಯಕ್ಕೆ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ. ಬುಧವಾರ ಮಧ್ಯಾಹ್ನಕ್ಕೆ … Continue reading *ಯುದ್ಧ ಪರಿಣಾಮ ಸಿಲಿಂಡರ್ ಪೂರೈಕೆ ಸ್ಥಗಿತ: ಹೋಟೆಲ್ ಬಂದ್ ಆಗುವ ಆತಂಕ*
Copy and paste this URL into your WordPress site to embed
Copy and paste this code into your site to embed