*ಯುದ್ಧದ ಎಫೆಕ್ಟ್: ವಿಮಾನ ಟಿಕೆಟ್ ದರದಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಇಸ್ರೇಲ್-ಅಮೆರಿಕಾ-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ವಿಮಾನ ಪ್ರಯಾಣ ದರ ಮತ್ತಷ್ಟು ದುಬಾರಿಯಾಗಿದೆ. ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್‌ಲೈನ್ಸ್‌ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಇಂಧನ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿದ್ದಾರೆ. ಇದರಿಂದಾಗಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆಯಾಗಿದೆ.Home add -Advt ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮಧ್ಯಪ್ರಾಚ್ಯದಲ್ಲಿ ಇಂಧನ ಬೆಲೆಗಳ ಮೇಲೆ ಪರಿಣಾಮ ಬೀರಿದ್ದು, ಭಾರತೀಯ ಜನಸಾಮಾನ್ಯರ ಮೇಲೆ ನೇರವಾಗಿ ಪ್ರಭಾವ ಬೀರಿದೆ. ಈ ನಿರ್ಧಾರದಿಂದಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ … Continue reading *ಯುದ್ಧದ ಎಫೆಕ್ಟ್: ವಿಮಾನ ಟಿಕೆಟ್ ದರದಲ್ಲಿ ಭಾರಿ ಏರಿಕೆ*