*ಹಂಪಿ ಎಕ್ಸ್‌ಪ್ರೆಸ್ ರೈಲು ಅಪಘಾತ ಮಾಡಲು ನಡೆಯಿತೆ ಸಂಚು..?*
ಪ್ರಗತಿವಾಹಿನಿ ಸುದ್ದಿ: ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಸರಳು ಬಡಿದು ಡೀಸೇಲ್ ಟ್ಯಾಂಕ್ ಲೀಕ್ ಆಗಿ ರೈಲು 2 ಗಂಟೆಗಳ ಕಾಲ ವಿಳಂಬವಾದ ಘಟನೆ ಚನ್ನಪಟ್ಟಣ ಸಮೀಪ ನಡೆದಿದ್ದು, ಈ ಘಟನೆಯ ಹಿಂದೆ ದುಷ್ಕೃತ್ಯದ ಶಂಕೆ ವ್ಯಕ್ತವಾಗಿದೆ. ಚನ್ನಪಟ್ಟಣ ಸಮೀಪದ ವಂದಾರಗುಪ್ಪೆ ಬಳಿ ರೈಲು ಕೆಟ್ಟು ನಿಂತಿದ್ದನ್ನು ಸಿಬ್ಬಂದಿ ಪರಿಶೀಲಿಸಿದಾಗ ಡೀಸೆಲ್ ಟ್ಯಾಂಕ್‌ಗೆ ಕಬ್ಬಿಣ ಸರಳು ಬಡಿದು ಸೋರಿಕೆಯಾಗುತ್ತಿದ್ದುದು ಕಂಡುಬಂದಿದೆ. ನಂತರ ಸ್ಥಳದಲ್ಲಿದ್ದ ರೈಲ್ವೆ ಸಿಬ್ಬಂದಿ ಅದನ್ನು ಪರಿಶೀಲಿಸಿದ್ದಾರೆ.Home add -Advt ಡೀಸೆಲ್ ಟ್ಯಾಂಕ್ … Continue reading *ಹಂಪಿ ಎಕ್ಸ್‌ಪ್ರೆಸ್ ರೈಲು ಅಪಘಾತ ಮಾಡಲು ನಡೆಯಿತೆ ಸಂಚು..?*
Copy and paste this URL into your WordPress site to embed
Copy and paste this code into your site to embed