*ಕೆರೆಗೆ ಅಪಾಯಕಾರಿ ತ್ಯಾಜ್ಯ: 54 ಕಂಪನಿಗಳಿಂದ 141 ಕೋಟಿ ರೂ. ಪರಿಹಾರ ವಸೂಲಿ*

ತ್ಯಾಜ್ಯ ಜಲ ಸಂಸ್ಕರಿಸದ ಕೈಗಾರಿಕೆ ವಿರುದ್ಧ ಕ್ರಮ ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್.ಜಿ.ಟಿ.) ಸೂಚನೆಯಂತೆ ಈ ಡಿಸೆಂಬರ್ ಅಂತ್ಯದೊಳಗೆ ಅಚ್ಚುಕಟ್ಟು ಪ್ರದೇಶದಲ್ಲಿ ಎಸ್.ಟಿ.ಪಿ. ಕಾಮಗಾರಿ ಮುಕ್ತಾಯವಾಗಬೇಕಿದ್ದು, ಕಾಮಗಾರಿ ತ್ವರಿತಗೊಳಿಸಲು ಸೂಚಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಚಂದಾಪುರ ಕೆರೆ ಸಂರಕ್ಷಣೆ ಕುರಿತಂತೆ ಕ್ರಿಯಾಯೋಜನೆ ಅನುಷ್ಠಾನ ನಿಗಾ ಸಮಿತಿಯ ಸಭೆಯ ಅಧ್ಯಕ್ಷತೆ … Continue reading *ಕೆರೆಗೆ ಅಪಾಯಕಾರಿ ತ್ಯಾಜ್ಯ: 54 ಕಂಪನಿಗಳಿಂದ 141 ಕೋಟಿ ರೂ. ಪರಿಹಾರ ವಸೂಲಿ*