*ನನ್ನ ಶ್ರಮ, ನನ್ನ ಸಂಪಾದನೆ; ನನಗೆ ಇಷ್ಟವಾದ ಶೂ-ವಾಚ್ ಧರಿಸುತ್ತೇನೆ: ವಿಪಕ್ಷ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕರು ತಮ್ಮ ವಾಚ್ ವಿಚಾರವಾಗಿ ಹೆಚ್ಚು ಟೀಕೆ ಮಾಡುತ್ತಿರುವುದಕ್ಕೆ ಖಾರವಾಗಿ ಉತ್ತರಿಸಿದ್ದಾರೆ. ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ. ಯಾರು ಯಾವ ಪ್ಯಾಂಟ್ ಹಾಕುತ್ತಾರೆ, ಯಾವ ವಾಚ್ ಹಾಕುತ್ತಾರೆ, ಯಾವ … Continue reading *ನನ್ನ ಶ್ರಮ, ನನ್ನ ಸಂಪಾದನೆ; ನನಗೆ ಇಷ್ಟವಾದ ಶೂ-ವಾಚ್ ಧರಿಸುತ್ತೇನೆ: ವಿಪಕ್ಷ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು*