ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: “2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸಧ್ಯದಲ್ಲೇ ನಗರದ ಶಾಸಕರ ಬಳಿ ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ರಾಮೋಜಿ ಗೌಡರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ … Continue reading *ಎಷ್ಟಾಗುತ್ತೆ ನೀರಿನ ದರ ಏರಿಕೆ?*
Copy and paste this URL into your WordPress site to embed
Copy and paste this code into your site to embed