*ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್; ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಕಳೆದ 12 ವರ್ಷಗಳಿಂದ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಜಲಮಂಡಳಿಯ ಆರ್ಥಿಕ ಸ್ಥಿತಿ ಕಷ್ಟದಲ್ಲಿದೆ. ದರ ಹೆಚ್ಚಳ ಮಾಡಿದರೆ ವಿರೋಧ ವ್ಯಕ್ತವಾಗುತ್ತದೆ. ಆದರೂ ಮಂಡಳಿಯ ಉಳಿವಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು ನೀರಿನ ದರ ಏರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು. ರೈತ ಸಗಣಿ ಬಾಚಿ, ಹಸು ಕಟ್ಟಿಕೊಂಡು ಕಷ್ಟಪಡುತ್ತಾನೆ. ಆತ … Continue reading *ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್; ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ*