*ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್; ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಕಳೆದ 12 ವರ್ಷಗಳಿಂದ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಜಲಮಂಡಳಿಯ ಆರ್ಥಿಕ ಸ್ಥಿತಿ ಕಷ್ಟದಲ್ಲಿದೆ. ದರ ಹೆಚ್ಚಳ ಮಾಡಿದರೆ ವಿರೋಧ ವ್ಯಕ್ತವಾಗುತ್ತದೆ. ಆದರೂ ಮಂಡಳಿಯ ಉಳಿವಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.Home add -Advt ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು ನೀರಿನ ದರ ಏರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು. ರೈತ ಸಗಣಿ ಬಾಚಿ, ಹಸು ಕಟ್ಟಿಕೊಂಡು … Continue reading *ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್; ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ*