*ಹುಕ್ಕೇರಿ ಕ್ಷೇತ್ರದಲ್ಲಿ 94 ಕೋಟಿ ರೂ. ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಹುಕ್ಕೇರಿ ಮತಕ್ಷೇತ್ರದಲ್ಲಿ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ  94 ಕೋಟಿ ರೂ. ವೆಚ್ಚದಲ್ಲಿ ಘಟಪ್ರಭಾ ನದಿಯಿಂದ  ಏತ ನೀರಾವರಿ ಯೋಜನೆ ಮೂಲಕ  ನೀರು ತುಂಬಿಸುವ ಕಾಮಗಾರಿಗೆ ಇಂದು ನೀರಾವರಿ ಇಲಾಖೆಯಿಂದ ಅನುಮೋದಿಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಪದನಿಮಿತ್ತ ಸರ್ಕಾರದ ಅಧಿನ ಕಾರ್ಯದರ್ಶಿ ವೀಣಾ ವೈ.ಎನ್‌.  ಆದೇಶಿಸಿದ್ದಾರೆ. ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ  ಸಚಿವ ಸತೀಶ್‌ ಜಾರಕಿಹೊಳಿ, ಸಣ್ಣ ನೀರಾವರಿ  ವಿಜ್ಞಾನ … Continue reading *ಹುಕ್ಕೇರಿ ಕ್ಷೇತ್ರದಲ್ಲಿ 94 ಕೋಟಿ ರೂ. ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಅನುಮೋದನೆ*