*ನೀರು ಖಾಲಿಯಾಗುತ್ತಿದೆ*: *ಬೆಳಗಾವಿ ಜನರಿಗೆ ದಂಡದ ಎಚ್ಚರಿಕೆ*
ಜಲಾಶಯಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಮಿತವಾಗಿ ನೀರು ಬಳಸಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹದ ಪ್ರಮಾಣ ದಿನೇ ದಿನೇ ಇಳಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಈಗಿನಿಂದಲೇ ಮಿತವಾಗಿ ನೀರನ್ನು ಬಳಸಬೇಕು ಎಂದು ಕೆಯುಐಡಿಎಫ್‌ಸಿ-ಕೆಯುಡಬ್ಲುಎಸ್‌ಎಂಪಿ ಮನವಿ ಮಾಡಿದೆ. ಅಗತ್ಯಕ್ಕೆ ಅನುಗುಣವಾಗಿ ನೀರನ್ನು ನ್ಯಾಯೋಚಿತವಾಗಿ ಬಳಕೆ ಮಾಡುವ ಜವಾಬ್ದಾರಿ ಎಲ್ಲ ನಾಗರಿಕರದ್ದಾಗಿದೆ. ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹದ … Continue reading *ನೀರು ಖಾಲಿಯಾಗುತ್ತಿದೆ*: *ಬೆಳಗಾವಿ ಜನರಿಗೆ ದಂಡದ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed