*ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ: ನೀರು ಮಿತವಾಗಿ ಬಳಸಲು ಬೆಳಗಾವಿ ಪಾಲಿಕೆ ಮನವಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ಮುಂಗಾರು ಮಳೆಯ ಅಭಾವದ ಕಾರಣ, ಬೆಳಗಾವಿ ಮಹಾನಗರಕ್ಕೆ ನೀರು ಸರಬರಾಜು ಮಾಡುವ, ರಕ್ಕಸಕೊಪ್ಪ ಜಲಾಶಯ ಹಾಗೂ ಹಿಡಕಲ್ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿತವಾಗಿರುತ್ತದೆ. ಮಹಾನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿಭಾಯಿಸಲು ಈ ಕೆಳಗಿನಂತೆ ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ 24/7 ವಲಯಗಳಿಗೆ ದಿನನಿತ್ಯ 2 ತಾಸಿನವರೆಗೆ ನೀರನ್ನು ಸರಬರಾಜು ಮಾಡಲಾಗುವುದು. 4 ರಿಂದ 5 ದಿನಗಳಿಗೊಮ್ಮೆ 3 ರಿಂದ 4 ತಾಸಿನವರೆಗೆ ನೀರು ಸರಬರಾಜು ಮಾಡುತ್ತಿರುವ ಪ್ರದೇಶಗಳಿಗೆ ನೀರು … Continue reading *ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ: ನೀರು ಮಿತವಾಗಿ ಬಳಸಲು ಬೆಳಗಾವಿ ಪಾಲಿಕೆ ಮನವಿ*
Copy and paste this URL into your WordPress site to embed
Copy and paste this code into your site to embed