*ಮೇ.25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಹಿಡಕಲ್ ಜಲಾಶಯದಿಂದ ಘಟಪ್ರಭ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಮೇ, 25 ರಿಂದ ಜೂನ್‌ 4ರ ವರೆಗೆ 5.578 ಟಿಎಂಸಿ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.Home add -Advt ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಜನ- ಜಾನುವಾರುಗಳಿಗೆ ನೀರಿನ ಅಭಾವ … Continue reading *ಮೇ.25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್‌ ಜಾರಕಿಹೊಳಿ*