*ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ನಾಳೆಯಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಹರಿಸಲಾಗುತ್ತಿದ್ದು, ಒಟ್ಟು ೬ ದಿನಗಳವರೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನಾಳೆ ಗುರುವಾರದಂದು ಸಂಜೆ ೬ ಗಂಟೆಯಿಂದ ಘಟಪ್ರಭಾ ನದಿಗೆ ನೀರು ಹರಿಸಲಾಗುತ್ತಿದ್ದು, ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು ಹರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ದಿನಾಲು … Continue reading *ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed