*ಮತ್ತೆ 10 ದಿನಗಳ ಕಾಲ ಕಾಲುವೆಗಳಿಗೆ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ ಆದೇಶ*

ಪ್ರಗತಿವಾಹಿನಿ ಸುದ್ದಿ: ರೈತರ ಹಿತದೃಷ್ಟಿಯಿಂದ ಜಿಎಲ್‌ಬಿಸಿ ಮತ್ತು ಜಿಆರ್‌ಬಿಸಿ ಕಾಲುವೆಗಳ ಮೂಲಕ ಇನ್ನೂ 10 ದಿನಗಳ ಕಾಲ ನೀರು ಬಿಡುಗಡೆ ಮಾಡಲು ಸಚಿವ ಸತೀಶ್ ಜಾರಕಿಹೊಳಿ ಆದೇಶಿಸಿದ್ದಾರೆ ಎಂದು ಅವರ ಆಪ್ತ ಸಹಾಯಕ ಶಿವು ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕರಣೆಯಲ್ಲಿ ವಿಷಯ ತಿಳಿಸಿದ ಅವರು, ಮಳೆ ಅಭಾವ ಇರುವದರಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ಜು. 24ರಿಂದ ಆಗಸ್ಟ್‌ 3ರವರೆಗೆ 10 ದಿನಗಳ ಕಾಲ ಹೆಚ್ಚುವರಿ … Continue reading *ಮತ್ತೆ 10 ದಿನಗಳ ಕಾಲ ಕಾಲುವೆಗಳಿಗೆ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ ಆದೇಶ*