*ನೀರು ಪೂರೈಕೆ, ಜನಗಣತಿ, ಇ-ಪೌತಿ: ಸರಕಾರದ ನಿರ್ದೇಶನ ಪಾಲನೆಗೆ ಪ್ರಾದೇಶಿಕ ಆಯುಕ್ತೆ ಜಾನಕಿ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೇಸಿಗೆ ಆರಂಭಗೊಂಡಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಸಮೀಪದ ಖಾಸಗಿ ಬೋರವೆಲ್‌ಗಳ ಸಹಾಯದಿಂದ ನೀರು ಸರಬರಾಜು ಮಾಡಲು ಮೈಕ್ರೋ ಪ್ಲಾನ್ ರೂಪಿಸುವಂತೆ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ಬೆಳಗಾವಿ ವಿಭಾಗದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಜರುಗಿದ ವಿಭಾಗೀಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಾಗೂ ಪ್ರಕೃತಿ … Continue reading *ನೀರು ಪೂರೈಕೆ, ಜನಗಣತಿ, ಇ-ಪೌತಿ: ಸರಕಾರದ ನಿರ್ದೇಶನ ಪಾಲನೆಗೆ ಪ್ರಾದೇಶಿಕ ಆಯುಕ್ತೆ ಜಾನಕಿ ಸೂಚನೆ*