*ಈ ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ ಕೆಟ್ಟು ಹೋಗಿರುವ ಹಿನ್ನೆಲೆ ಸದರಿ ವಾಲ್ ತುರ್ತಾಗಿ ದುರಸ್ತಿಪಡಿಸಬೇಕಾಗದ ಅವಶ್ಯಕತೆ ಇರುವುದರಿಂದ ಪಶ್ಚಿಮ ಪ್ರದೇಶಕ್ಕೆ ಆ.01ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ದೊಡ್ಡ ಗಾತ್ರದ ವಾಲ್ ಕೆಟ್ಟು ಹೋಗಿರುವುದರಿಂದ ಸದರಿ ಪ್ರದೇಶಕ್ಕೆ ನೀರು ಸರಬರಾಜನ್ನು ಸ್ಥಗಿತಗೊಳಿಸಿ ತುರ್ತಾಗಿ ಆ.1ರಂದು ಬೆಳಗ್ಗೆ 6ಗಂಟೆಯಿಂದ ಸದರಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು,ಇದಕ್ಕೆ ಜಲಮಂಡಳಿ ವಿಷಾದ ವ್ಯಕ್ತಪಡಿಸಿದೆ … Continue reading *ಈ ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ*