*ನೀರಿನ ಟ್ಯಾಂಕ್ ನಲ್ಲಿ ಮಗುವಿನ ಮೃತದೇಹ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಮನೆಯ ನೀರಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ನಡೆದಿದೆ. ಮನು ಮತ್ತು ಅರ್ಚನಾ ದಂಪತಿಯ ಕಂದಮ್ಮ ಮನೆಯ ಮೇಲಿರುವ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ನಿನ್ನೆ ಸೋಮವಾರ ಬೆಳಿಗ್ಗೆಯಿಂದ ಮಗು ನಾಪತ್ತೆಯಾಗಿತ್ತು. ಎಷ್ಟು ಹುಡುಕಾಡಿದರೂ ಮಗುವಿನ ಸುಳಿವಿರಲಿಲ್ಲ. ಈಗ ಮನೆಯ ನೀರಿನ ಟ್ಯಾಂಕ್ ನಲ್ಲಿ ಮಗು ಮೃತದೇಹ ಪತ್ತೆಯಾಗಿದೆ. Home add -Advt ಮೃತ … Continue reading *ನೀರಿನ ಟ್ಯಾಂಕ್ ನಲ್ಲಿ ಮಗುವಿನ ಮೃತದೇಹ ಪತ್ತೆ*