*ನೀರಿನ ಟ್ಯಾಂಕ್ ನಲ್ಲಿ ಮಗುವಿನ ಮೃತದೇಹ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಮನೆಯ ನೀರಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ನಡೆದಿದೆ.Home add -Advt ಮನು ಮತ್ತು ಅರ್ಚನಾ ದಂಪತಿಯ ಕಂದಮ್ಮ ಮನೆಯ ಮೇಲಿರುವ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ನಿನ್ನೆ ಸೋಮವಾರ ಬೆಳಿಗ್ಗೆಯಿಂದ ಮಗು ನಾಪತ್ತೆಯಾಗಿತ್ತು. ಎಷ್ಟು ಹುಡುಕಾಡಿದರೂ ಮಗುವಿನ ಸುಳಿವಿರಲಿಲ್ಲ. ಈಗ ಮನೆಯ ನೀರಿನ ಟ್ಯಾಂಕ್ ನಲ್ಲಿ ಮಗು ಮೃತದೇಹ ಪತ್ತೆಯಾಗಿದೆ. ಮೃತ ಮಗುವಿನ … Continue reading *ನೀರಿನ ಟ್ಯಾಂಕ್ ನಲ್ಲಿ ಮಗುವಿನ ಮೃತದೇಹ ಪತ್ತೆ*
Copy and paste this URL into your WordPress site to embed
Copy and paste this code into your site to embed