*ಈ ದಿನಾಂಕದೊಳಗೆ ಟ್ಯಾಂಕರ್ ನೋಂದಣಿಯಾಗದಿದ್ದರೆ ಕಾನೂನು ಕ್ರಮ*
ಡಾ.ವಿ.ರಾಮ್‍ಪ್ರಸಾತ್ ಮನೋಹರ್ ಎಚ್ಚರಿಕೆ ಪ್ರಗತಿವಾಹಿನಿ ಸುದ್ದಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ;ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು. ಈ 1530 ಟ್ಯಾಂಕರ್‌ಗಳಿಂದ ನಿತ್ಯ 10 ಎಂಎಲ್‍ಡಿ ನೀರನ್ನು ಒಂದೇ ಬಾರಿಗೆ ಸರಬರಾಜು ಮಾಡಬಹುದು. ನೋಂದಣಿಯಾದ ಟ್ಯಾಂಕರ್ ಗಳಿಗೆ ಸ್ಟಿಕ್ಕರ್ ಅಳವಡಿಸಲಾಗುವುದು; ಆ ಟ್ಯಾಂಕರ್ ಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ … Continue reading *ಈ ದಿನಾಂಕದೊಳಗೆ ಟ್ಯಾಂಕರ್ ನೋಂದಣಿಯಾಗದಿದ್ದರೆ ಕಾನೂನು ಕ್ರಮ*
Copy and paste this URL into your WordPress site to embed
Copy and paste this code into your site to embed