*ಧಾರಾಕಾರ ಮಳೆಗೆ ರಾಜಧಾನಿ ಜಲಾವೃತ: ವಾಹನ ಸಂಚಾರ ಅಸ್ತವ್ಯಸ್ತ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ನಿನ್ನೆ ತಡರಾತ್ರಿ ಸುರಿದ ಮಳೆಯ ಬಳಿಕ ಇಂದು ಬೆಳಗ್ಗೆಯೂ ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಹಲವೆಡೆ ವಾಹನ ಸಂಚಾರ ನಿಧಾನಗೊಂಡಿದೆ. ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಶಾಂತಿನಗರ, ವಿಜಯನಗರ, ಕೆಂಗೇರಿ, ದೀಪಾಂಜಲಿನಗರ, ರಾಜಾಜಿನಗರ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ಅಂಜನಾಪುರ, ಗೊಟ್ಟಿಗೆರೆ, ಅವಳಹಳ್ಳಿ, ಬನಶಂಕರಿ, ಕೋಣನಕುಂಟೆ, ಆರ್‌ಬಿಐ ಲೇಔಟ್, ಕುಮಾರಸ್ವಾಮಿ ಲೇಔಟ್, ರಿಚ್‌ಮಂಡ್ ಸರ್ಕಲ್, ಎಂ.ಜಿ. ರಸ್ತೆ, … Continue reading *ಧಾರಾಕಾರ ಮಳೆಗೆ ರಾಜಧಾನಿ ಜಲಾವೃತ: ವಾಹನ ಸಂಚಾರ ಅಸ್ತವ್ಯಸ್ತ*