*ವಯನಾಡ್ ಉಪಚುನಾವಣೆ: ಭಾರಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆಯಲ್ಲಿ ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಹಾಗೂ ಎಲ್ ಡಿ ಎಫ್ ಅಭ್ಯರ್ಥಿಯಾಗಿ ಸತ್ಯನ್ ಮೊಕೆರಿ ಸ್ಪರ್ಧಿಸಿದ್ದರು. ಇಂದು ವಯನಾಡ್ ಫಲಿತಾಂಶ ಹೊರಬೀಳಲಿದ್ದು, ಮತಎಣಿಕೆ ಕಾರ್ಯ ನಡೆಯುತ್ತಿದೆ. ವಯನಾಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ … Continue reading *ವಯನಾಡ್ ಉಪಚುನಾವಣೆ: ಭಾರಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ*