*ವಯನಾಡ್ ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು ಗೊತ್ತೇ?
ಪ್ರಗತಿವಾಹಿನಿ ಸುದ್ದಿ: ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಿರುದ್ದ ನವ್ಯಾ ಹರಿದಾಸ್ ಕಣಕ್ಕಿಳಿಸಿದ ಬಿಜೆಪಿ.. ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.Home add -Advt ರಾಹುಲ್ ಗಾಂಧಿಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇಂದು ಬಿಜೆಪಿ … Continue reading *ವಯನಾಡ್ ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು ಗೊತ್ತೇ?
Copy and paste this URL into your WordPress site to embed
Copy and paste this code into your site to embed