*ಅಣ್ಣನಿಂದ ತೆರವಾದ ಸ್ಥಾನಕ್ಕೆ ತಂಗಿ ಕಣಕ್ಕೆ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ*

ಎರಡು ವಿಧಾನಸಭಾ ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡ್ ಕ್ಷೇತ್ರದ ಲೋಕಸಭಾ ಉಪಚುನಾವಣೆಗೆ ಎಐಸಿಸಿ ಪ್ರಿಯಾಂಕಾ ಗಾಂಧಿ ಅವರನ್ನು ಅಧಿಕೃತವಾಗಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.Home add -Advt ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ಚುನಾವಣೆಯಾಗಿದೆ. ಈ … Continue reading *ಅಣ್ಣನಿಂದ ತೆರವಾದ ಸ್ಥಾನಕ್ಕೆ ತಂಗಿ ಕಣಕ್ಕೆ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ*