*ರೈತ ಮುಖಂಡರು ಸಿ.ಎಂ.ಸಿದ್ದರಾಮಯ್ಯಗೆ ಧನ್ಯವಾದ ಸಲ್ಲಿಸಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಎಂದರು. ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ … Continue reading *ರೈತ ಮುಖಂಡರು ಸಿ.ಎಂ.ಸಿದ್ದರಾಮಯ್ಯಗೆ ಧನ್ಯವಾದ ಸಲ್ಲಿಸಿದ್ದೇಕೆ?*