*ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ*  

ಪ್ರಗತಿವಾಹಿನಿ ಸುದ್ದಿ: ಇಡೀ ದೇಶ ಕಾರ್ಮಿಕರ ಶ್ರಮ, ಅವರ ದುಡಿಮೆಯನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.  ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಕೆಲಸದ ಸ್ಥಳಗಳಲ್ಲೇ ಆರೋಗ್ಯ ಸೇವೆ ಒದಗಿಸುವ 135 “ಸಂಚಾರಿ ಆರೋಗ್ಯ ಘಟಕ” ವಾಹನಗಳಿಗೆ ಚಾಲನೆ ನೀಡಿ … Continue reading *ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ*