*ಡಿಸಿಎಂ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಆ‌ರ್ ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಲಿಲ್ಲ ಎಂದು ಆರ್ ಎಸ್ಎಸ್ ಅನ್ನು ಯಾರಿಂದಲೂ ಬ್ಯಾನ್ ಮಾಡಲು ಆಗುವುದಿಲ್ಲ ಎಂಬ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಆರ್ ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಲಿಲ್ಲ. ಅದನ್ನು ಯಾರೂ ಬ್ಯಾನ್ ಮಾಡೋಕೆ ಆಗಲ್ಲ. ಚಟುವಟಿಕೆಗಳ ನಿಷೇಧ ಬೇರೆ, ಇದು ಬೇರೆ ಎಂದು ತಿಳಿಸಿದರು. ಇನ್ನು ಇದೇ ವೇಳೆ ಡಿಸಿಎಂ … Continue reading *ಡಿಸಿಎಂ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ*