*ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ: ಪ್ರವೀಣ್ ಶೆಟ್ಟಿ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ‘ಕರ್ನಾಟಕ ಬಂದ್‌ಗೆ ತಮ್ಮ ಸಂಘಟನೆಯ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತಾನಡಿದ ಅವರು, ಬಂದ್‌ ಆಚರಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಪ್ರಸ್ತುತ ಪರಿಸ್ಥಿತಿಯಲ್ಲಿ ಬಂದ್‌ ನಡೆಸುವುದು ಬೇಡ. ಬದಲಿಗೆ ವಿಭಿನ್ನ ರೀತಿಯಲ್ಲಿ ಹೋರಾಟ ರೂಪಿಸೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುವುದಾಗಿ ಪ್ರವೀಣ್ ಶೆಟ್ಟಿ … Continue reading *ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ: ಪ್ರವೀಣ್ ಶೆಟ್ಟಿ*