*ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜ. 21: “ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ. ಬೇರೆಯವರು ಹೇಳುವ ಮುನ್ನವೇ … Continue reading *ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed