*ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜ. 21: “ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ. ಬೇರೆಯವರು … Continue reading *ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*