ಷಡ್ಯಂತ್ರ ಮಾಡುವ ಅವಶ್ಯಕತೆ ನಮಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

* *ಕಲಬುರಗಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಹೇಳಿಕೆ*  ಪ್ರಗತಿವಾಹಿನಿ ಸುದ್ದಿ, ಕಲಬುರಗಿ:*ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. Home add -Advt ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಬಂಧನ ಕಾಂಗ್ರೆಸ್ ಷಡ್ಯಂತ್ರ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.  ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ, ಕರ್ನಾಟಕದ ಜೈಲುಗಳು … Continue reading ಷಡ್ಯಂತ್ರ ಮಾಡುವ ಅವಶ್ಯಕತೆ ನಮಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್