*ಬಿಜೆಪಿ ಸಂಸದರು 10 ರೂಪಾಯಿ ಸಹಾಯವನ್ನೂ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ:“ಮೆಟ್ರೋ ಹಳದಿ ಮಾರ್ಗಕ್ಕೆ ರಾಜ್ಯ ಸರ್ಕಾರ ಶೇ. 80 ರಷ್ಟು ಖರ್ಚು ಮಾಡಿದ್ದರೆ, ಕೇಂದ್ರ ಬಿಜೆಪಿ ಸರ್ಕಾರ ಶೇ.20 ರಷ್ಟು ಮಾತ್ರ ಖರ್ಚು ಮಾಡಿದೆ. ಕೆಲವೊಂದು ಕಡೆ ಶೇ.11 ರಷ್ಟು ಮಾತ್ರ ಖರ್ಚು ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಸಂಸದರು ಹಾಗೂ ನಾಯಕರ ಮೇಲೆ ವಾಗ್ದಾಳಿ ನಡೆಸಿದರು.Home add -Advt “ಬೆಂಗಳೂರಿಗೆ ಕನಿಷ್ಠ 1 ಲಕ್ಷ ಕೋಟಿ ರೂ. ಅನುದಾನ … Continue reading *ಬಿಜೆಪಿ ಸಂಸದರು 10 ರೂಪಾಯಿ ಸಹಾಯವನ್ನೂ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ*