*ಲಕ್ಷ್ಮೀ ಹೆಬ್ಬಾಳಕರ್‌ಗೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*

DCM ಆಗ್ತೀರಾ? ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವಸ್ಥಾನ ಕೊಡಲು ಹೇಳಿದ್ದೀರಾ? ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂಚೆನೆ ಸಾಕಷ್ಟು ಸಲ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಹೇಳಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳಕರ್ ಅವರು ಹಿರಿಯ ಶಾಸಕಿ, ಅವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪಕ್ಷದ ವೇದಿಕೆ ಮೇಲೆ ಸಾಕಷ್ಟು ಸಲ ಹೇಳಿದ್ದೇವೆ ಎಂದರು.  ಮಾಜಿ … Continue reading *ಲಕ್ಷ್ಮೀ ಹೆಬ್ಬಾಳಕರ್‌ಗೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*