*ಕಾಂಗ್ರೆಸ್ಸಿನಲ್ಲಿ ಯಾರಾದರೂ ಸಿಎಂ ಆಗಲಿ ನಮಗೆ ಸಂಬಂಧವಿಲ್ಲ: ರಮೇಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ಸಿನಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಲಿ. ಅದಕ್ಕೂ ನಮಗೂ ಸಂಬಂಧ ಇಲ್ಲ. ನಾವು ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿದ್ದೇವೆ. ಅವರ ಪಕ್ಷದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದರು.‌ ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಸಮ್ಮಿಶ್ರ ಸರಕಾರ ಪತನವಾಗಲು ಡಿ.ಕೆ.ಶಿವಕುಮಾರ ಕಾರಣ. ಡಿ.ಕೆ. ಶಿವಕುಮಾರ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆಯೇ ಸಮ್ಮಿಶ್ರ ಸರಕಾರ ಪತನವಾಯಿತು. ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. … Continue reading *ಕಾಂಗ್ರೆಸ್ಸಿನಲ್ಲಿ ಯಾರಾದರೂ ಸಿಎಂ ಆಗಲಿ ನಮಗೆ ಸಂಬಂಧವಿಲ್ಲ: ರಮೇಶ್ ಜಾರಕಿಹೊಳಿ*