ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪೃಥ್ವಿ ಸಿಂಗ್ ಎನ್ನುವವರ ಮೇಲಿನ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದುರುದ್ದೇಶಪೂರ್ವಕವಾಗಿ ಆತ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾನೆ. ಒಂದು ದಾಖಲೆ ಸಲುವಾಗಿ ಅವರ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ ಆತ ಕೇಸರಿ ಬಣ್ಣದ ಟೀ … Continue reading ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ