ನಾವು ಜೆಡಿಎಸ್ ನವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಸುರೇಶ್ ಅವರು ಉತ್ತರಿಸಿದ್ದು ಹೀಗೆ: “ಜೆಡಿಎಸ್ ನವರನ್ನು ಈ … Continue reading ನಾವು ಜೆಡಿಎಸ್ ನವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್
Copy and paste this URL into your WordPress site to embed
Copy and paste this code into your site to embed