*ನಾರಾಯಣ ಗುರುಗಳು ತೋರಿಸಿದ ಮಾರ್ಗದಲ್ಲಿ‌ ನಾವೆಲ್ಲರೂ ನಡೆಯಬೇಕು: ಸಾಹಿತಿ ರವಿ ಕೋಟಾರಗಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾರಾಯಣ ಗುರುಗಳು ಸಮಾಜ ಸುಧಾರಕರು, ಅಸ್ಪೃಶ್ಯತೆ ನಿವಾರಕ ಮತ್ತು ಮಹಿಳಾವಾದಿಗಳಾಗಿದ್ದರು. ನಾರಾಯಣ ಗುರುಗಳ ಜಯಂತ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗದೆ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸಾಹಿತಿಗಳಾದ ರವಿ ಕೋಟಾರಗಸ್ತಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ (ಸೆ.21) ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜರುಗಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading *ನಾರಾಯಣ ಗುರುಗಳು ತೋರಿಸಿದ ಮಾರ್ಗದಲ್ಲಿ‌ ನಾವೆಲ್ಲರೂ ನಡೆಯಬೇಕು: ಸಾಹಿತಿ ರವಿ ಕೋಟಾರಗಸ್ತಿ*