*ಉಕ ಅಭಿವೃದ್ಧಿಗೆ ಪಕ್ಷಾತೀತವಾಗಿ ಹೋರಾಡಲು ಸನ್ನದ್ಧರಾಗಬೇಕು : ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನು ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆದು ಹೋರಾಟ ಮಾಡಲು ಸನ್ನದ್ಧರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಯೋಜನೆಗಳು ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿ ಅದಕ್ಕೆ ಪರಿಹಾರ ಸಿಗುತ್ತದೆ ಎಂದು … Continue reading *ಉಕ ಅಭಿವೃದ್ಧಿಗೆ ಪಕ್ಷಾತೀತವಾಗಿ ಹೋರಾಡಲು ಸನ್ನದ್ಧರಾಗಬೇಕು : ಬಸವರಾಜ ಬೊಮ್ಮಾಯಿ*